Latest

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಪ್ರಗತಿವಾಹಿನಿ ಸುದ್ದಿ; ತುಮಕೂರು: ವಿದ್ಯಾರ್ಥಿನಿಯೋರ್ವಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ನಡೆದಿದೆ.

19 ವರ್ಷದ ತೇಜಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಪಾವಗಡದಲ್ಲಿ ಮೊದಲ ವರ್ಷದ ಬಿಕಾಂ ಓದುತ್ತಿದ್ದ ತೇಜಾ, ಏಕಾಏಕಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

Home add -Advt

ತೇಜಾ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಸಕ ಜಿ.ಟಿ.ದೇವೇಗೌಡರ ಮೂರು ವರ್ಷದ ಮೊಮ್ಮಗಳು ಸಾವು

Related Articles

Back to top button