*ತುಂಗಭದ್ರಾ ಡ್ಯಾಂ ಗೇಟ್ ಮುರಿದುಬಿದ್ದ ಪ್ರಕರಣ: ಅಧಿಕಾರಿಗಳನ್ನು ಹೊಣೆ ಮಾಡಲಾಗುತ್ತಾ? ಡಿಸಿಎಂ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: “ತುಂಗಭದ್ರಾ ಅಣೆಕಟ್ಟಿನ ಗೇಟ್ ದುರಸ್ತಿ ಕಾರ್ಯ ಆರಂಭವಾಗಿದೆ. ನೀರಿನ ಪ್ರಮಾಣ ಕಡಿಮೆ ಮಾಡದ ಹೊರತಾಗಿ ದುರಸ್ತಿ ಕಾರ್ಯ ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದರು.Home add -Advt ತುಂಗಭದ್ರಾ ಅಣೆಕಟ್ಟಿನ ಪರಿಸ್ಥಿತಿ ಬಗ್ಗೆ ಕೇಳಿದಾಗ, “ನಾನು ಅಣೆಕಟ್ಟಿಗೆ ಭೇಟಿ ನೀಡಿ ಬಂದಿದ್ದೇನೆ. ಜಿಂದಾಲ್ ಕಂಪೆನಿ ಹಾಗೂ ಇತರರ ಜತೆ ಮಾತನಾಡಿದ್ದೇನೆ. ಕೆಲವೇ ಕ್ಷಣಗಳಲ್ಲಿ ಕೆಲಸ ಆರಂಭವಾಗಿರುವ ಬಗ್ಗೆ ಮಾಹಿತಿ ಕಳುಹಿಸಿಕೊಡುತ್ತೇನೆ” ಎಂದು ತಿಳಿಸಿದರು. … Continue reading *ತುಂಗಭದ್ರಾ ಡ್ಯಾಂ ಗೇಟ್ ಮುರಿದುಬಿದ್ದ ಪ್ರಕರಣ: ಅಧಿಕಾರಿಗಳನ್ನು ಹೊಣೆ ಮಾಡಲಾಗುತ್ತಾ? ಡಿಸಿಎಂ ಹೇಳಿದ್ದೇನು?*