*ಒಂದೇ ವಾರದಲ್ಲಿ ಟಿ.ಬಿ ಡ್ಯಾಂ ಗೇಟ್ ಅಳವಡಿಸಿ ನೀರು ಉಳಿಸಿದ ತಜ್ಞರಿಗೆ ರೈತರ ಪರವಾಗಿ ಧನ್ಯವಾದ ಅರ್ಪಿಸಿದ ಸಿಎಂ*
ಎರಡನೇ ಬೆಳೆಗೂ ನೀರು ಸಿಗತ್ತೆ: ರೈತರಿಗೆ ಸಿಎಂ ಭರವಸೆ ಪ್ರಗತಿವಾಹಿನಿ ಸುದ್ದಿ: ಒಂದೇ ವಾರದಲ್ಲಿ ತುಂಗಭದ್ರ ಜಲಾಶಯಕ್ಕೆ ಗೇಟ್ ಅಳವಡಿಸಿ 20 ಟಿಎಂಸಿ ನೀರು ಉಳಿಸಿದ ತಜ್ಞರಿಗೆ ರೈತರ ಪರವಾಗಿ ಧನ್ಯವಾದ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,ಎರಡನೇ ಬೆಳೆಗೂ ನೀರು ಸಿಗತ್ತದೆ ಎಂದು ರೈತ ಕುಲಕ್ಕೆ ಭರವಸೆ ನೀಡಿದರು.Home add -Advt ಮೈತುಂಬಿಕೊಂಡಿರುವ ತುಂಗಭದ್ರಾ ಅಣೆಕಟ್ಟೆಗೆ ಬಾಗಿನ ಅರ್ಪಿಸಿ, ಕೊಚ್ಚಿ ಹೋಗಿದ್ದ ಕ್ರೆಸ್ಟ್ ಗೇಟನ್ನು ಅತ್ಯಂತ ತುರ್ತಾಗಿ ಅಳವಡಿಸಿದ ಎಂಜಿನಿಯರ್ ಮತ್ತು ಸಿಬ್ಬಂದಿಗೆ ಪ್ರಶಂಸಾ ಪತ್ರ ನೀಡಿ … Continue reading *ಒಂದೇ ವಾರದಲ್ಲಿ ಟಿ.ಬಿ ಡ್ಯಾಂ ಗೇಟ್ ಅಳವಡಿಸಿ ನೀರು ಉಳಿಸಿದ ತಜ್ಞರಿಗೆ ರೈತರ ಪರವಾಗಿ ಧನ್ಯವಾದ ಅರ್ಪಿಸಿದ ಸಿಎಂ*
Copy and paste this URL into your WordPress site to embed
Copy and paste this code into your site to embed