*ಕ್ರಸ್ಟ್ ಗೇಟ್ ಮುರಿದು ಕೊಚ್ಚಿ ಹೋದ ಪ್ರಕರಣ: ತುಂಗಭದ್ರಾ ಡ್ಯಾಂಗೆ ಭೇಟಿ ನೀಡಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಜಯನಗರದ ಹೊಸಪೇಟೆ ತುಂಗಭದ್ರಾ ಜಲಾಶಯಕ್ಕೆ ತೆರಳಿ ಕ್ರೆಸ್ಟ್ ಗೇಟ್ ಚೈನ್ ಲಿಂಕ್ ತುಂಡಾಗಿರುವ ಜಾಗವನ್ನು ಪರಿಶೀಲಿಸಿದರು. ಸಚಿವರಾದ ಶಿವರಾಜ್ ತಂಗಡಗಿ, ಬೋಸರಾಜ್, ಸಂಸದ ತುಕಾರಾಂ, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.Home add -Advt ಡ್ಯಾಂ ಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಟಿ. ಬಿ ಡ್ಯಾಂ ಕ್ರಸ್ಟ್ ಗೇಟ್ ಕಟ್ ಆಗಿ 8 ಟಿಎಂಸಿ ನೀರು ಪೋಲಾಗಿದೆ. ನಿನ್ನೆ ರಾತ್ರಿವರೆಗೆ 10 ಕ್ರಸ್ಟ್ … Continue reading *ಕ್ರಸ್ಟ್ ಗೇಟ್ ಮುರಿದು ಕೊಚ್ಚಿ ಹೋದ ಪ್ರಕರಣ: ತುಂಗಭದ್ರಾ ಡ್ಯಾಂಗೆ ಭೇಟಿ ನೀಡಿದ ಡಿಸಿಎಂ*