*ತುಂಗಭದ್ರಾ ಡ್ಯಾಂ ಗೇಟ್ ಕೊಚ್ಚಿ ಹೋದ ಘಟನೆ: ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕಟ್ ಘಟನೆ ಕುರಿತಂತೆ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿಗಳು ಮಂಗಳವಾರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.Home add -Advt ಮುಖ್ಯಮಂತ್ರಿಗಳು ಇಂದು ಬೆಳಗ್ಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಅವರೊಂದಿಗೆ ಮಾತುಕತೆ ನಡೆಸಿ ಸಂಪೂರ್ಣ ವಿವರ ಪಡೆದರು. ಯಾವುದೇ ಹಾನಿ ಸಂಭವಿಸದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರು. ಜಲ ಸಂಪನ್ಮೂಲ ಸಚಿವರೂ … Continue reading *ತುಂಗಭದ್ರಾ ಡ್ಯಾಂ ಗೇಟ್ ಕೊಚ್ಚಿ ಹೋದ ಘಟನೆ: ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ*