*ತುಂಗಭದ್ರಾ ನದಿ ತೀರದ ಜನರಿಗೆ ಕಟ್ಟೆಚ್ಚರ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ತುಂಗಭದ್ರಾ ಜಲಾಶಯದ 19 ನೇ ಕ್ರಸ್ಟ್ ಗೇಟ್ ಮುರುದು ಬಿದ್ದಿದ್ದು, ಜಲಾಶಯದಿಂದ ಅಪಾರಪ್ರಮಾಣದ ನೀರು ಪೋಲಾಗುತ್ತದೆ. ಅಲ್ಲದೇ ಕಟ್ ಆಗಿರುವ ಗೇಟ್ ಮೇಲಿನ ಒತ್ತಡ ಕಡಿಮೆ ಮಾಡಲು ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರಿಗೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ತುಂಗಭದ್ರಾ ಜಲಾಶಯದಿಂದ ನದಿಗೆ ಇಂದು ಕೂಡ 1.5 ಲಕ್ಷ ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಎಚ್ಚರದಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ. ಕ್ರಸ್ಟ್ ಗೇಟ್ ರಿಪೇರಿ ಮಾಡಲು … Continue reading *ತುಂಗಭದ್ರಾ ನದಿ ತೀರದ ಜನರಿಗೆ ಕಟ್ಟೆಚ್ಚರ ಘೋಷಣೆ*
Copy and paste this URL into your WordPress site to embed
Copy and paste this code into your site to embed