*ಈ ವಿಷಯದಲ್ಲಿ ನಾನು ಯಾರನ್ನೂ ದೂಷಿಸುವುದಿಲ್ಲ ಎಂದು ಸಿಎಂ ಹೇಳಿದ್ಯಾಕೆ?*

ತುಂಗಭದ್ರಾ ಡ್ಯಾಂಗೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದ್ದು, ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ತುಂಗಭದ್ರಾ ಡ್ಯಾಂ ಗೇಟ್ ಮುರಿದು ಬಿದ್ದ ಘಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿಯ ತುಂಗಭದ್ರಾ ಡ್ಯಾಂಗೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು. ತುಂಗಭದ್ರಾ ಜಲಾಶಯದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು … Continue reading *ಈ ವಿಷಯದಲ್ಲಿ ನಾನು ಯಾರನ್ನೂ ದೂಷಿಸುವುದಿಲ್ಲ ಎಂದು ಸಿಎಂ ಹೇಳಿದ್ಯಾಕೆ?*