*ಈ ವಿಷಯದಲ್ಲಿ ನಾನು ಯಾರನ್ನೂ ದೂಷಿಸುವುದಿಲ್ಲ ಎಂದು ಸಿಎಂ ಹೇಳಿದ್ಯಾಕೆ?*

ತುಂಗಭದ್ರಾ ಡ್ಯಾಂಗೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದ್ದು, ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ತುಂಗಭದ್ರಾ ಡ್ಯಾಂ ಗೇಟ್ ಮುರಿದು ಬಿದ್ದ ಘಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿಯ ತುಂಗಭದ್ರಾ ಡ್ಯಾಂಗೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು. ತುಂಗಭದ್ರಾ ಜಲಾಶಯದ ಬಗ್ಗೆ ಸರ್ಕಾರ ನಿರ್ಲಕ್ಷ್ಯ … Continue reading *ಈ ವಿಷಯದಲ್ಲಿ ನಾನು ಯಾರನ್ನೂ ದೂಷಿಸುವುದಿಲ್ಲ ಎಂದು ಸಿಎಂ ಹೇಳಿದ್ಯಾಕೆ?*