*ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ದುರಂತ: ಐವರು ಜಲಸಮಾಧಿ*

ಪ್ರಗತಿವಾಹಿನಿ ಸುದ್ದಿ: ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾಗಿರುವ ಘಟನೆ ರಾಯಚೂರು ಬಳಿಯ ಮಂತ್ರಾಲಯ ಬಳಿ ನಡೆದಿದೆ. ಮೃತರನ್ನು ಹೈದರಾಬಾದ್‌ ಮೂಲದ ಯುವನ ಚಂದ್ರ(5), ಸತೀಶ್(35), ಮಂತ್ರಾಲಯ ಗ್ರಾಮದ ರಾಘವೇಂದ್ರ(25), ಧನುಷ್(23) ಉರವಕೊಂಡದ ಸಂಧ್ಯಾ(22) ಎಂದು ಗುರುತಿಸಲಾಗಿದೆ. ಮತ್ತೋರ್ವ ಯುವತಿ ಅಪರ್ಣಾ​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಂಬಂಧಿಕರ ಮನೆಯಲ್ಲಿನ ಸತ್ಯನಾರಾಯಣ ಪೂಜೆಗೆಂದು ಬಂದಿದ್ದರು. ಕಾರ್ಯಕ್ರಮದ ಬಳಿಕ ಈಜಲೆಂದು ತುಂಗಭದ್ರಾ ನದಿಗೆ ಇಳಿದಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಐವರು ಜಲ ಸಮಾಧಿಯಾಗಿದ್ದಾರೆ. ಮೃತರ ಪೈಕಿ ರಾಘವೇಂದ್ರ, ಸಂಧ್ಯಾ … Continue reading *ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ದುರಂತ: ಐವರು ಜಲಸಮಾಧಿ*