*ಟೋಲ್ ಮುಕ್ತ ಹೆಬ್ಬಾಳ ಮೂರು ಪಥ ಜೋಡಿ ಸುರಂಗ ಮಾರ್ಗಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: “ಬೆಂಗಳೂರಿಗೆ ಹೆಬ್ಬಾಗಿಲಿನಂತೆ ಹೆಬ್ಬಾಳ ಆಗೋಗಿದೆ. ಹೆಬ್ಬಾಳ ಭಾಗದ ಸಂಚಾರ ದಟ್ಟಣೆಗೆ ಒಂದಷ್ಟು ಮುಕ್ತಿ ನೀಡಿದ್ದೇವೆ. ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಮುಂದಿನ ದಿನಗಳಲ್ಲಿ ಬಗೆಹರಿಸುವುದೇ ನಮ್ಮ ಉದ್ದೇಶ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಮೇಖ್ರಿ ವೃತ್ತದಿಂದ ಹೆಬ್ಬಾಳ ಜಂಕ್ಷನ್ ವರೆಗೂ ಸುರಂಗ ರಸ್ತೆ ನಿರ್ಮಾಣಕ್ಕೆ ಸಿಎಂ ಡಿ ಕೆ ಶಿವಕುಮಾರ್ ಅವರು ಹೆಬ್ಬಾಳ ಜಂಕ್ಷನ್ ನಲ್ಲಿ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು. “2.5 ಕಿಲೋ ಮೀಟರ್ ಉದ್ದದ ಕಟ್ ಅಂಡ್ ಕವರ್ ಟನಲ್ … Continue reading *ಟೋಲ್ ಮುಕ್ತ ಹೆಬ್ಬಾಳ ಮೂರು ಪಥ ಜೋಡಿ ಸುರಂಗ ಮಾರ್ಗಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ*