*ಟನೆಲ್ ರಸ್ತೆ ಯೋಜನೆಗೆ ಬಿಜೆಪಿ ವಿರೋಧ ರಾಜಕೀಯ ಪ್ರೇರಿತ- ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಟನೆಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಟನಲ್ ರಸ್ತೆವಿರೋಧಿಸಿ ಬಿಜೆಪಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ  ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಉಪಮುಖ್ಯಮಂತ್ರಿಗಳು ಈಗಾಗಲೇ ಉತ್ತರ ನೀಡಿದ್ದಾರೆ.  ಯೋಜನೆಯ ಬಗ್ಗೆ ವಿರೋಧಪಕ್ಷದ ಕಳವಳಗಳನ್ನು ಪರಿಶೀಲಿಸಿ ಒಮ್ಮತಕ್ಕೆ ಬರಲು ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದರು. ಯೋಜನೆಗೆ ಸಾರ್ವಜನಿಕರ ವಿರೋಧವಿಲ್ಲHome add -Advt ಯೋಜನೆ … Continue reading *ಟನೆಲ್ ರಸ್ತೆ ಯೋಜನೆಗೆ ಬಿಜೆಪಿ ವಿರೋಧ ರಾಜಕೀಯ ಪ್ರೇರಿತ- ಸಿಎಂ ಸಿದ್ದರಾಮಯ್ಯ*