*ಹೆಬ್ಬಾಳ ಟನಲ್ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್*

ಪ್ರಗತಿಹಾಹಿನಿ ಸುದ್ದಿ: ಸಂಚಾರ ದಟ್ಟಣೆ ಪರಿಹಾರ ನಿಟ್ಟಿನಲ್ಲಿ ಬೆಂಗಳೂರಿನ ಹೆಬ್ಬಾಳ ಜಂಕ್ಷನ್ ನಲ್ಲಿ ಟನಲ್ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರಕ್ಕೆ ಭಾರಿ ಆಘಾತ ಎದುರಾಗಿದೆ. ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್​ಸಿ) ನೀಡಿರುವ ವರದಿಯಲ್ಲಿ ಟನಲ್ ರಸ್ತೆಯಿಂದ ಮತ್ತಷ್ಟು ಟ್ರಾಫಿಕ್ ಸಮಸ್ಯೆ ಹೆಚ್ಚಾಗಲಿದೆ ಎಂದು ತಿಳಿಸಿದೆ. ಹೆಬ್ಬಾಳ ಟನಲ್ ರಸ್ತೆ ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿರುವ ಐಐಎಸ್​ಸಿ ತಜ್ಞರ ತಂಡ, ಟನಲ್‌ ರಸ್ತೆಗಿಂತ ಮೆಟ್ರೋವೇ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಎಂದು ತಿಳಿಸಿದ್ದು, ಈ ನಿಟ್ಟಿನಲ್ಲಿ ರಾಜ್ಯಪಾಲರಿಗೆ ವರದಿ ಸಲ್ಲಿಸಿದೆ.Home … Continue reading *ಹೆಬ್ಬಾಳ ಟನಲ್ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್*