*ಶಾಸಕ ವಿ.ಎಸ್. ಬಾಬು ಹೃದಯಾಘಾತದಿಂದ ವಿಧಿವಶ*

ಪ್ರಗತಿವಾಹಿನಿ ಸುದ್ದಿ: ಟಿವಿಕೆ (ತಮಿಳಿಗ ವೆಟ್ರಿ ಕಳಗಂ) ಶಾಸಕ ವಿ.ಎಸ್. ಬಾಬು ಅವರು ಹೃದಯಘಾತದಿಂದ ಇಂದು ವಿಧಿವಶರಾಗಿರುವ ಘಟನೆ ನಡೆದಿದೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕೊಳತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರನ್ನು ಸೋಲಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದ ವಿ.ಎಸ್.ಬಾಬು ಅವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವಿ.ಎಸ್. ಬಾಬು ಅವರನ್ನು ಕಳೆದ ಸೆಪ್ಟೆಂಬರ್‌ನಲ್ಲಿ ಚೆನ್ನೈನ ಎಂಜಿಎಂ ಹೆಲ್ತ್‌ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 2 ತಿಂಗಳಿನಿಂದ ತಜ್ಞ … Continue reading *ಶಾಸಕ ವಿ.ಎಸ್. ಬಾಬು ಹೃದಯಾಘಾತದಿಂದ ವಿಧಿವಶ*