*ಗೋಮಾಂಸ ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಅಕ್ರಮವಾಗಿ ಗೋಮಾಂಸ ಗೋವಾಕ್ಕೆ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ಅನಗೋಡದಲ್ಲಿ ನಡೆದಿದೆ. ಕರ್ನಾಟಕದಿಂದ ಗೋವಾಕ್ಕೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ವೇಳೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಳಗಾವಿಯ ಚಾಲಕ ಸಿದ್ದಪ್ಪಾ ಬಾಳಪ್ಪಾ ಬದ್ದೂರ ಮತ್ತು ಕ್ಲೀನರ್ ರಾಜು ಬಾಳು ನಾಯಕ ಬಂಧಿತ ಆರೋಪಿಗಳು.Home add -Advt ಬಂಧಿತರಿಂದ 6, 75, 500ರೂ. ಮೌಲ್ಯದ 1,930 ಕೆ.ಜಿ. ಗೋಮಾಂಸ ವಶಕ್ಕೆ ಪಡೆಯಲಾಗಿದೆ. ರಾಮನಗರ ಠಾಣೆಯ ಪಿಎಸ್‌ಐ ಮಹಾಂತೇಶ ನಾಯಕ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ ಇದಾಗಿದೆ. ಪ್ರಕರಣದ ಪ್ರಮುಖ … Continue reading *ಗೋಮಾಂಸ ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್*