*ಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಆರೋಪಿಗಳ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಬೆಳಗಾವಿ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಎರಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.‌ ಬೆಳಗಾವಿ ಪೊಲೀಸ್ ಆಯುಕ್ತರು ಉಪ ಪೊಲೀಸ್ ಆಯುಕ್ತರು (ಅ&ಸಂ) ಮತ್ತು ಸಹಾಯಕ ಪೊಲೀಸ್ ಆಯುಕ್ತರು ಖಡೇಬಜಾರ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ಖಡೇಬಜಾರ ಪೊಲೀಸ್ ಠಾಣೆ ಇನ್ಸಪೇಕ್ಟರ್ ಹಾಗೂ ಕ್ಯಾಂಪ್ ಪೊಲೀಸ್ ಇನ್ಸಪೇಕ್ಟರ ರವರ ನೇತೃತ್ವದ ಅಧಿಕಾರಿ ಮತ್ತು ಸಿಬ್ಬಂದಿ ಜನರ ತಂಡವು ಜುಲೈ 9 ರಂದು … Continue reading *ಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಆರೋಪಿಗಳ ಬಂಧನ*