*ಮಹಾತ್ಮಾಗಾಂಧಿ ಪುತ್ಥಳಿಗೆ ಟೋಪಿ ಹಾಕಿದ್ದ ಇಬ್ಬರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರಿಗೆ ಅವಮಾನ ಮಾಡಲಾಗಿದ್ದು, ಗಾಂಧೀಜಿಗೆ ಸಾಂತ ಕ್ಲಾಸ್ ಟೋಪಿ ಹಾಕಲಾಗಿದೆ. ಸಾಂತ ಕ್ಲಾಸ್ ಟೋಪಿ ಹಾಕಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕ್ಯಾಂಪ್ ಪ್ರದೇಶದ ಬೋಸ್ ಲೈನಿನ ಪಿಲಿಪ್ ಸಿಮೋನ್ ಸಪ್ಪರಪು (25), ಹಿಂದವಾಡಿಯ ಆದರ್ಶ ನಗರದ ಆದಿತ್ಯ ನವಜೀತ್ ಹೆಡಾ (25) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಇಬ್ಬರು ಕಿಡಿಗೇಡಿಗಳು ಬೆಳಗಾವಿಯ ಹಿಂಡಲಗಾ ರಸ್ತೆಯ ಕ್ಯಾಂಪ್ ಬಳಿಯಿರುವ ಗಾಂಧಿ ಪ್ರತಿಮೆಗೆ ಅವಮಾನ ಮಾಡಿದ್ದರು. ಕಿಡಗೇಡಿಗಳು ಪ್ರತಿಮೆಯ … Continue reading *ಮಹಾತ್ಮಾಗಾಂಧಿ ಪುತ್ಥಳಿಗೆ ಟೋಪಿ ಹಾಕಿದ್ದ ಇಬ್ಬರು ಅರೆಸ್ಟ್*