*ಚೀನಾ ಜೊತೆ ಸಂಪರ್ಕ ಹೊಂದಿದ್ದ ಇಬ್ಬರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮ್ಯೂಲ್ ಅಕೌಂಟ್‌ಗಳ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಚೀನಾ ಸಂಪರ್ಕ ಹೊಂದಿದ್ದ ಮಂಗಳೂರಿನ ಇಬ್ಬರು ಸೈಬರ್ ವಂಚಕರನ್ನು ರಾಜ್ಯ ಸೈಬರ್ ಕಮಾಂಡ್ ಯೂನಿಟ್ ಬಂಧಿಸಿದೆ. ಡಿಜಿಪಿ ಪ್ರಣವ್ ಮೊಹಂತಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರು ಮೂಲದ ಮೊಹಮ್ಮದ್ ಅನೀಸ್ ಮತ್ತು ಸಲೀತ್ ಅಹ್ಮದ್ ಬಂಧಿತರಾಗಿದ್ದಾರೆ.Home add -Advt ಬಂಧಿತರು ಟ್ರೇಡಿಂಗ್ ಬಿಸಿನೆಸ್ ಹೆಸರಿನಲ್ಲಿ ಬ್ಯಾಂಕ್ ಖಾತೆಗಳ ವಿವರಗಳನ್ನು ಸಂಗ್ರಹಿಸುತ್ತಿದ್ದರು. ನಂತರ ಆ ಖಾತೆಗಳನ್ನು ಸೈಬರ್ ವಂಚನೆಗೆ ಬಳಸಲಾಗುತ್ತಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿಗಳಿಂದ ನಾಲ್ಕು … Continue reading *ಚೀನಾ ಜೊತೆ ಸಂಪರ್ಕ ಹೊಂದಿದ್ದ ಇಬ್ಬರು ಅರೆಸ್ಟ್*