*ಎರಡು ಬೈಕ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿ; ಯುಟ್ಯೂಬರ್ ಸೇರಿ ಇಬ್ಬರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ. ಬಿಎಸ್ ಎಫ್ ಸಿಬ್ಬಂದಿ ಸುಧಾಕರ್ ಹಾಗೂ ಯುಟ್ಯೂಬರ್ ಗಣಿ ಮೃತ ದುರ್ದೈವಿಗಳು. ಬಿಎಸ್ ಎಫ್ ಸಿಬ್ಬಂದಿ ಸುಧಾಕರ್ ಕೆಲಸ ಮುಗಿಸಿ ಬೈಕ್ ನಲ್ಲಿ ಬಿಎಸ್ ಎಫ್ ಕಾಂಪೌಂಡ್ ನಿಂದ ಹೊರ ಬರುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬುಲೆಟ್ ಬೈಕ್ … Continue reading *ಎರಡು ಬೈಕ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿ; ಯುಟ್ಯೂಬರ್ ಸೇರಿ ಇಬ್ಬರು ದುರ್ಮರಣ*