*ಭೀಕರ ಅಪಘಾತ; ಉಪನ್ಯಾಸಕ ಹಾಗೂ ಶಿಕ್ಷಕಿ ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಉಪನ್ಯಾಸಕ ಹಾಗೂ ಶಿಕ್ಷಕಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಉಲ್ಲಾಳದ ಮಾರುತಿನಗರದಲ್ಲಿ ನಡೆದಿದೆ. ಕೆಂಗೇರಿ ಸರ್ಕಾರಿ ಕಾಲೇಜಿನ ಉಪನ್ಯಾಸಕ ರಾಮಸಮುದ್ರದ ನಿವಾಸಿ ನರಸಪ್ಪ(51) ಹಾಗೂ ಕಿಡ್ಸ್ ಕೇರ್ ನ ಶಿಕ್ಶ್ಜಕಿ ಉಲ್ಲಾಳದ ರಕ್ಷಾ (21) ಮೃತರು. ಅಪಘಾತದಲ್ಲಿ ಚಂದನ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.Home add -Advt ಚಂದನ್ ಎಂಬುವವರು ಶಿಕ್ಷಕಿ ರಕ್ಷಾ ಅವರೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ … Continue reading *ಭೀಕರ ಅಪಘಾತ; ಉಪನ್ಯಾಸಕ ಹಾಗೂ ಶಿಕ್ಷಕಿ ದುರ್ಮರಣ*
Copy and paste this URL into your WordPress site to embed
Copy and paste this code into your site to embed