*ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ; ಓರ್ವ ಸವಾರ ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೋಹಳ್ಳಿ ಗ್ರಾಮದ ನಿವಾಸಿ ಲಾಯಪ್ಪ ಪುಂಡಲಿಕ ಮರಗಾಳೆ (45) ಮೃತ ದುರ್ದೈವಿ. ಎರಡು ಬೈಕ್ ಗಳ ನಡುವೆ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ಈ ದುರಂತ ಸಂಭವಿಸಿದೆ. ಇನ್ನೋರ್ವ ಬೈಕ್ ಸವಾರ ಮಲ್ಲಪ್ಪ ಗುರಬಸು ಮಂಟೂರು ಗಂಭೀರವಾಗಿ ಗಾಯಗೊಂಡಿದ್ದಾರೆ. … Continue reading *ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ; ಓರ್ವ ಸವಾರ ಸ್ಥಳದಲ್ಲೇ ದುರ್ಮರಣ*
Copy and paste this URL into your WordPress site to embed
Copy and paste this code into your site to embed