*ಅನುಮತಿ ಇಲ್ಲದೆ ಮದುವೆಯಲ್ಲಿ ಡಿಜೆ ಬಳಕೆ: ಇಬ್ಬರ ಮೇಲೆ ಪ್ರಕರಣ ದಾಖಲು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮದುವೆ ಕಾರ್ಯಕ್ರಮಕ್ಕೆ ಡಿಜೆ ಬಳಸಲು ಅನುಮತಿ ನಿರಾಕರಿಸಿದರೂ ಕೂಡ ಡಿಜೆ ಬಳಸಿ ಶಬ್ಧ ಮಾಲಿನ್ಯ ಉಂಟು ಮಾಡಿ, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದವರ ಮೇಲೆ ಬೆಳಗಾವಿಯ ತಿಲಕವಾಡಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಬೆಳಗಾವಿಯ ತಿಲಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅನಗೋಳದಲ್ಲಿ ಈ ಘಟನೆ ನಡೆದಿದೆ. ತಿಲಕವಾಡಿಯ ಅನಗೋಳ ಬಡಮಂಜಿನಗರದ ನಿವಾಸಿಯಾದ ಶುಭಂ ನಾರಾಯಣ ಬಡಮಂಜಿ ಎಂಬುವವರು ತಮ್ಮ ಮದುವೆ ಕಾರ್ಯಕ್ರಮದ ಅಂಗವಾಗಿ  ಮನೆಯ ಮುಂದೆ ಇರುವ ಸಾರ್ವಜನಿಕ ರಸ್ತೆಯ … Continue reading *ಅನುಮತಿ ಇಲ್ಲದೆ ಮದುವೆಯಲ್ಲಿ ಡಿಜೆ ಬಳಕೆ: ಇಬ್ಬರ ಮೇಲೆ ಪ್ರಕರಣ ದಾಖಲು*