*ಬೆಳಗಾವಿಯ ಕಪಿಲೇಶ್ವರ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದಕ್ಷಿಣ ಕಾಶಿ ಎಂದೇ ಪ್ರಖ್ಯಾತವಾಗಿರುವ ಬೆಳಗಾವಿಯ ಕಪಿಲೇಶ್ವರ ದೇಗುಲದ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಬಾಲಕರನ್ನು ಶಿವಾಜಿ ನಗರದ ನಿವಾಸಿ ಶಿವಂ ಪರಶುರಾಮ ಸುಂಡೀಕರ್ (7) ಮತ್ತು ಶಾಹಾಪುರದ ಜೇಡಗಲ್ಲಿ ನಿವಾಸಿ ಪರಶುರಾಮ ರಾಜು ನೀಲಜಕರ್ (11) ಎಂದು ಗುರುತಿಸಲಾಗಿದೆ.  Home add -Advt ಬಾಲಕರು ನೀರಿನಲ್ಲಿ ಮುಳುಗಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿ, … Continue reading *ಬೆಳಗಾವಿಯ ಕಪಿಲೇಶ್ವರ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ*