*ಬಣ್ಣ ಆಡಿ ಬಾವಿಗೆ ಸ್ನಾನಕ್ಕೆ ಹೋಗಿದ್ದ ಇಬ್ಬರು ಬಾಲಕರು ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಬಣ್ಣ ಆಡಿ ಬಾವಿಗೆ ಸ್ನಾನಕ್ಕೆ ಹೋಗಿದ್ದ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಯಕ್ಸಂಬಾ ಪಟ್ಟಣದಲ್ಲಿ ನಡೆದಿದೆ. ಯಕ್ಸಂಬಾ ಪಟ್ಟಣದ ವೇದಾಂತ ಹಿರೇಕೋಡಿ (11) ಹಾಗೂ ಮನೋಜ ಕಲ್ಯಾಣಿ (9) ಮೃತ ಬಾಲಕರು. Home add -Advt ಹೋಳಿ ಹಿನ್ನೆಲೆ ಬಣ್ಣ ಆಡಿ ಸಂಜೆ ಬಾವಿಗೆ ತೆರಳಿದ್ದ ಬಾಲಕರು ಈಜು ಬಾರದೆ ಸಾವನ್ನಪ್ಪಿದ್ದಾರೆ. ಬಾಲಕರ ಸಾವಿನ ವಿಷಯ ತಿಳಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಸದಲಗಾ … Continue reading *ಬಣ್ಣ ಆಡಿ ಬಾವಿಗೆ ಸ್ನಾನಕ್ಕೆ ಹೋಗಿದ್ದ ಇಬ್ಬರು ಬಾಲಕರು ಸಾವು*