*ಒಂದೇ ಮನೆಯಲ್ಲಿ ಇಬ್ಬರು ಸಹೋದರರ ಪತ್ನಿಯರ ಕೊಲೆ*: *ಪೊಲೀಸರ ಮುಂದೆ ಕಥೆ ಕಟ್ಟಿದ್ದ ನಾಲ್ವರು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಇಬ್ಬರು ಮಹಿಳೆಯರು ನಿಗೂಢವಾಗಿ ನಾಪತ್ತೆಯಾಗಿದ್ದರು. ಕುಟುಂಬದವರು ಹುಡುಕಾಟ ನಡೆಸುತ್ತಿದ್ದರೂ ಅವರ ಸುಳಿವು ಸಿಕ್ಕಿರಲಿಲ್ಲ. ಆದರೆ ಪೊಲೀಸರ ತನಿಖೆಯಲ್ಲಿ ಹೊರಬಂದ ಸತ್ಯ ಬೆಚ್ಚಿಬೀಳಿಸುವಂತಿತ್ತು. ಇಬ್ಬರು ಸಹೋದರರೇ ತಮ್ಮ ಪತ್ನಿಯರನ್ನು ಹತ್ಯೆ ಮಾಡಿದ್ದರು. ಅಷ್ಟೇ ಅಲ್ಲ, ಮೃತದೇಹಗಳನ್ನು ಸಾಗಿಸಲು ಆಂಬ್ಯುಲೆನ್ಸ್ ಬಳಸಿದ್ದರು. ಈ ಭೀಕರ ಪ್ರಕರಣದಲ್ಲಿ ಇಬ್ಬರು ಸಹೋದರರು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಈಗ ಪೊಲೀಸರ ವಶದಲ್ಲಿದ್ದಾರೆ. ಜಾರ್ಖಂಡ್ನ ಗುಮ್ಲಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಆರೋಪಿಗಳನ್ನು ಶಿವಶಂಕರ್ ಸಾಹು ಮತ್ತು ಅವರ ಸಹೋದರ ನವೀನ್ … Continue reading *ಒಂದೇ ಮನೆಯಲ್ಲಿ ಇಬ್ಬರು ಸಹೋದರರ ಪತ್ನಿಯರ ಕೊಲೆ*: *ಪೊಲೀಸರ ಮುಂದೆ ಕಥೆ ಕಟ್ಟಿದ್ದ ನಾಲ್ವರು ಅರೆಸ್ಟ್*
Copy and paste this URL into your WordPress site to embed
Copy and paste this code into your site to embed