
ಪ್ರಗತಿವಾಹಿನಿ ಸುದ್ದಿ: ಎರಡು ಬಸ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಆಂಧ್ರಪ್ರದೇಶದ ಶ್ರೀಕಾಕುಳಂ ಬಳಿಯ ಪಲಾಸಾ ಬಳಿ ಈ ಅಪಘಾತ ಸಂಭವಿಸಿದೆ. ತೀರ್ಥ ಯಾತ್ರೆಗೆಂದು ಪ್ರಯಾಣಿಕರನ್ನು ಹೊತ್ತು ಮಧ್ಯಪ್ರದೇಶದಿಂದ ಬಂದಿಂದ ಆಂಧ್ರಪ್ರದೇಶಕ್ಕೆ ಬಂದಿದ್ದ ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡಿರುವ 30 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ