*ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆ: ದೃಢಪಡಿಸಿದ ಸಿಎಂ*

ಸೋಂಕು ಹರಡದಂತೆ ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ-ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಚೈನಾ ದೇಶದಲ್ಲಿ ಹೆಚ್ ಎಂ ಪಿ ವಿ ವೈರಸ್ ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲಿ ಈ ವೈರಸ್ ಪತ್ತೆಯಾಗಿರುವ ಮಾಹಿತಿ ದೊರೆತಿದೆ. ಆದ್ದರಿಂದ ಈ … Continue reading *ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆ: ದೃಢಪಡಿಸಿದ ಸಿಎಂ*