*ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆ: ಸಿಎಂ ಹೇಳಿದ್ದೇನು..?*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಚೈನಾ ದೇಶದಲ್ಲಿ ಹೆಚ್ ಎಂ ಪಿ ವಿ ವೈರಸ್ ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲಿ ಈ ವೈರಸ್ ಪತ್ತೆಯಾಗಿರುವ ಮಾಹಿತಿ ದೊರೆತಿದೆ. ಆದ್ದರಿಂದ ಈ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. … Continue reading *ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆ: ಸಿಎಂ ಹೇಳಿದ್ದೇನು..?*
Copy and paste this URL into your WordPress site to embed
Copy and paste this code into your site to embed