*ರಾಹುಲ್ ಗಾಂಧಿ ವಿರುದ್ಧ ಎರಡು ಪ್ರಕರಣ ದಾಖಲು*
ಪ್ರಗತಿವಾಹಿನಿ ಸುದ್ದಿ: ಬಿಹಾರದಲ್ಲಿ ವಿಧಾನಸಭಾ ಚುನಾವಣೆ ರಂಗೇರಿದೆ. ಎಲ್ಲಾ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಆದರೆ ಹೀಗೆ ಚುನಾವಣಾ ಪ್ರಚಾರ ಮಾಡುತ್ತಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಎರಡು ಪ್ರಕರಣಗಳು ದಾಖಲಿಸಲಾಗಿದೆ. ನಿಷೇಧಾಜ್ಞೆ ಹೊರತಾಗಿಯೂ ಮೇ 15 ರಂದು ಬಿಹಾರದ ದರ್ಭಾಂಗ ಜಿಲ್ಲೆಯ ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ಕಾಂಗ್ರೆಸ್ ನ ರಾಜ್ಯವ್ಯಾಪಿ ಸಾರ್ವಜನಿಕ ಪಾಲ್ಗೊಳ್ಳುವಿಕೆ ಅಭಿಯಾನದ ಭಾಗವಾಗಿ ಶಿಕ್ಷಾ, ನ್ಯಾಯ್ ಸಂವಾದ್ ಎಂಬ ಕಾರ್ಯಕ್ರಮವನ್ನು ಆಯೋಜಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.ಹಾಸ್ಟೆಲ್ ಅಲ್ಲಿ ಅನುಮತಿ … Continue reading *ರಾಹುಲ್ ಗಾಂಧಿ ವಿರುದ್ಧ ಎರಡು ಪ್ರಕರಣ ದಾಖಲು*
Copy and paste this URL into your WordPress site to embed
Copy and paste this code into your site to embed