Election NewsGamesNationalSports

*ಒಂದು ಟೆಸ್ಟ್ ನಲ್ಲಿ ಎರಡು ಶತಕ: ಎಲ್ಲಾ ದಾಖಲೆ ಮುರಿದ ರಿಷಬ್ ಪಂತ್* 

ಪ್ರಗತಿವಾಹಿನಿ ಸುದ್ದಿ: ಭಾರತ ಹಾಗೂ ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಟೆಸ್ಟ್ ಪಂದ್ಯಲ್ಲಿ ಭಾರತ ತಂಡದ ಸ್ಟಾರ್ ಆಟಗಾರ ಸ್ಫೋಟಕ ಬ್ಯಾಟಿಂಗ್ ಆಡುವ ಮೂಲಕ ಇಂಗ್ಲಿಷ್ ಬೌಲರ್ ಗಳ ಚಳಿ ಬಿಡಿಸಿದ್ದಾರೆ.‌ ಮೊದಲ ಟೆಸ್ಟ್ ಪಂದ್ಯದಲ್ಲಿ ಎರಡು ಶತಕ ಸಿಡಿಸಿದ್ದಾರೆ. ಈ ಮೂಲಕ ಟೆಸ್ಟ್ ಪಂದ್ಯವೊಂದರಲ್ಲಿ 2 ಶತಕ ಬಾರಿಸಿದ ಭಾರತದ ಮೊದಲ ವಿಕೆಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 

ಭಾರತ ತಂಡದ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್‌ ಸೋಮವಾರ ಟೆಸ್ಟ್ ಪಂದ್ಯವೊಂದರಲ್ಲಿ ಎರಡು ಶತಕಗಳನ್ನು ಬಾರಿಸಿದ ಮೊದಲ ಭಾರತೀಯ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Home add -Advt

ಲೀಡ್ಸ್ ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ದದ ಮೊದಲ ಇನ್ನಿಂಗ್ಸ್‌ನಲ್ಲಿ 134 (178) ರನ್ ಗಳಿಸಿದ್ದ, ಎರಡನೇ ಇನ್ನಿಂಗ್ಸ್‌ನಲ್ಲಿ 130 ಎಸೆತಗಳಲ್ಲಿ ಶತಕದ ಗಡಿ ತಲುಪಿದರು. ಬಳಿಕ 118 ರನ್ ಕಲೆ ಹಾಕಿ ಔಟ್ ಆಗಿದ್ದಾರೆ.

Related Articles

Back to top button