Kannada NewsKarnataka NewsLatest

*ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಇಬ್ಬರು ಮಕ್ಕಳ ಕತ್ತು ಹಿಸುಕಿ ಕೊಲೆಗೈದು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ನಡೆದಿದೆ.

ಸಾವಿತ್ರಿ ಸರಕಾರ್ (32) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಕ್ಕಳಾದ 4 ವರ್ಷದ ದರ್ಶ ಹಾಗೂ 5 ವರ್ಷದ ಸುಮಾ ಇಬ್ಬರನ್ನು ಕೊಲೆಗೈದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button