*ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಇಬ್ಬರು ಮಕ್ಕಳ ಕತ್ತು ಹಿಸುಕಿ ಕೊಲೆಗೈದು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ನಡೆದಿದೆ. ಸಾವಿತ್ರಿ ಸರಕಾರ್ (32) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಕ್ಕಳಾದ 4 ವರ್ಷದ ದರ್ಶ ಹಾಗೂ 5 ವರ್ಷದ ಸುಮಾ ಇಬ್ಬರನ್ನು ಕೊಲೆಗೈದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. *ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ; ಪೊಲೀಸರ ದಾಳಿ*
Copy and paste this URL into your WordPress site to embed
Copy and paste this code into your site to embed