ಹಳ್ಳದ ನೀರಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು ಸಾವು
ಪ್ರಗತಿವಾಹಿನಿ ಸುದ್ದಿ: ತೋಟಕ್ಕೆ ಆಟವಾಡಲು ತೆರಳಿದ್ದ ಇಬ್ಬರು ಮಕ್ಕಳು ಹಳ್ಳದ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದ್ದು ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಮೃತರನ್ನು ಶ್ರೀನಿವಾಸ್ ಹಾಗೂ ಪದ್ಮಾವತಿ ದಂಪತಿಯ ಪುತ್ರ ಮಧು (14) ಮತ್ತು ನಾರಾಯಣ್ ಹಾಗೂ ಮಾಧುರಿ ದಂಪತಿಯ ಪುತ್ರ ಶ್ರೀಹರಿ (8) ಎಂದು ಗುರುತಿಸಲಾಗಿದೆ. ಕನಕಪುರ ತಾಲೂಕಿನ ಗುಣಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ಈ ಸಂಬಂಧ ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಕೆಲ ದಿನಗಳಿಂದ ಸುರಿದ ಮಳೆಯಿಂದ ಗ್ರಾಮದ … Continue reading ಹಳ್ಳದ ನೀರಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು ಸಾವು
Copy and paste this URL into your WordPress site to embed
Copy and paste this code into your site to embed