*ಆಟವಾಡುತ್ತಿದ್ದಾಗ ದುರಂತ: ಬೃಹತ್ ಬಂಡೆ ಉರುಳಿ ಬಿದ್ದು ಇಬ್ಬರು ಮಕ್ಕಳು ಸಾವು*
ಪ್ರಗತಿವಾಹಿನಿ ಸುದ್ದಿ: ಜಮೀನಿನ ಬಳಿ ಮಕ್ಕಳು ಆಟವಾಡುತ್ತಿದ್ದ ವೇಳೆ ಬೃಹತ್ ಬಂಡೆ ಉರುಳಿ ಬಿದ್ದು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರಿನ ಲಿಂಗಸಗೂರು ತಾಲೂಕಿನ ಗೌಡೂರು ತಾಂಡಾದಲ್ಲಿ ನಡೆದಿದೆ. 9 ವರ್ಷದ ಮಂಜುನಾಥ್, 8 ವರ್ಷದ ವೈಶಾಲಿ ಮೃತ ಮಕ್ಕಳು. 7 ವರ್ಷದ ಇನ್ನೋರ್ವ ಬಾಲಕನ ಕಾಲು ಮುರಿದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಗೆ ರಜೆ ಇದ್ದ ಕಾರಣ ಮೂವರು ಮಕ್ಕಳು ಹೊಲದ ಬದುವಿಗೆ ಹಾಕಿದ್ದ ಬಂಡೆ ಬಳಿ ಆಟವಾಡುತ್ತಿದ್ದರು. ಈ ವೇಳೆ ಬೃಹತ್ ಬಂಡೆ ಮಕ್ಕಳ … Continue reading *ಆಟವಾಡುತ್ತಿದ್ದಾಗ ದುರಂತ: ಬೃಹತ್ ಬಂಡೆ ಉರುಳಿ ಬಿದ್ದು ಇಬ್ಬರು ಮಕ್ಕಳು ಸಾವು*
Copy and paste this URL into your WordPress site to embed
Copy and paste this code into your site to embed