*ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಬ್ಬರು ಪುಟ್ಟ ಮಕ್ಕಳನ್ನು ಕೊಲೆಗೈದು ಬಳಿಕ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಡೆದಿದೆ.Home add -Advt ವಿಜಯ್ ಕುಮಾರ್ (31) ಹಾಗು ಹೇಮಾವತಿ (29) ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆಂಧ್ರಪ್ರದೇಶ ಮೂಲದ ದಂಪತಿ ಮಕ್ಕಳೊಂದಿಗೆ ವೈಟ್ ಫೀಲ್ಡ್ ನ ಕಾಡುಗೋಡಿಯಲ್ಲಿ ಅಪಾರ್ಟ್ ಮೆಂಟ್ ಒಂದರಲ್ಲಿ ವಾಸವಾಗಿದ್ದರು. ಇದೀಗ … Continue reading *ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ*
Copy and paste this URL into your WordPress site to embed
Copy and paste this code into your site to embed