*ಕಿತ್ತೂರು ರಾಣಿ ಚನ್ನಮ್ಮ ವಿವಿಯಲ್ಲಿ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರ ಆರಂಭ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿಯ ಗಣಕ ವಿಜ್ಞಾನ ವಿಭಾಗದ ವತಿಯಿಂದ PM-UShA MERU ಯೋಜನೆಯ (Soft Components–22 & 25) ಅಡಿಯಲ್ಲಿ, ಯುನಿವರ್ಸಿಟಿ ಆಫ್ ಸಾಲ್ಫರ್ಡ್, ಮ್ಯಾಂಚೆಸ್ಟರ್ (ಯು.ಕೆ.) ಸಹಯೋಗದಲ್ಲಿ “National Workshop on Intelligent Systems & Machine Learning for Emerging Trends in Scientific Research (NWISML-2026)” ಎಂಬ ಎರಡು ದಿನಗಳ ರಾಷ್ಟ್ರೀಯ ಕಾರ್ಯಗಾರವನ್ನು ಎರಡು ದಿನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹುಬ್ಬಳ್ಳಿಯ … Continue reading *ಕಿತ್ತೂರು ರಾಣಿ ಚನ್ನಮ್ಮ ವಿವಿಯಲ್ಲಿ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರ ಆರಂಭ*
Copy and paste this URL into your WordPress site to embed
Copy and paste this code into your site to embed