*ಎರಡು ದಿನದ ನವಜಾತ ಶಿಶುವನ್ನು ಆಸ್ಪತ್ರೆಯಲ್ಲಿ ಬಿಟ್ಟು ನಾಪತ್ತೆಯಾದ ತಾಯಿ*

ಪ್ರಗತಿವಾಹಿನಿ ಸುದ್ದಿ: ಎರಡು ದಿನಗಳ ಹಿಂದೆಯಷ್ಟೇ ಜನಿಸಿದ್ದ ನವಜಾತ ಶಿಶುವನ್ನು ಬಿಟ್ಟು ತಾಯಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.Home add -Advt ಚಿಕ್ಕಬಳ್ಳಾಪುರದಲ್ಲಿ ಈ ಘಟನೆ ಅನ್ಡೆದಿದೆ. ದೇವನಹಳ್ಳಿಯ ಖಾಸಗಿ ಆಸ್ಪತ್ರೆಯೊಂದರದಲ್ಲಿ ಶುಕ್ರವಾರ ಹೆರಿಗೆಗೆ ಅಂತ ಬಂದಿದ್ದ ಮಹಿಳೆಗೆ ಗಂಡು ಮಗು ಜನನವಾಗಿತ್ತು. ಮಗುವಿನ ತೂಕ ಕಡಿಮೆ ಹಾಗೂ ಉಸಿರಾಟದ ಸಮಸ್ಯೆಯಿದ್ದ ಹಿನ್ನೆಲೆ ದೇವಹಳ್ಳಿಯಿಂದ ಅಂಬ್ಯುಲೆನ್ಸ್ ಮೂಲಕ ತಾಯಿ ಹಾಗೂ ಕೇರ್ ಟೇಕರ್ ನರ್ಸ್ ಮೂಲಕ ಚಿಕ್ಕಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದರು. ಆದರೆ ಚಿಕ್ಕಬಳ್ಳಾಪುರಕ್ಕೆ ಬಂದ ತಾಯಿ, … Continue reading *ಎರಡು ದಿನದ ನವಜಾತ ಶಿಶುವನ್ನು ಆಸ್ಪತ್ರೆಯಲ್ಲಿ ಬಿಟ್ಟು ನಾಪತ್ತೆಯಾದ ತಾಯಿ*