ಬಿಎಂಟಿಸಿ ಬಸ್ಸಿಗೆ ಇಬ್ಬರು ಬಲಿ

ಪ್ರಗತಿ ವಾಹಿನಿ ಸುದ್ದಿ, ಬೆಂಗಳೂರು:  
ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೆಂಗಳೂರಿನ ಮಾಗಡಿ ರಸ್ತೆಯ ಜಂಕ್ಷನ್ ಬಳಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ.

ಗೊಲ್ಲರಹಟ್ಟಿ ಇಂದಿರಾ ಕಾಲೋನಿ ನಿವಾಸಿಗಳಾದ ಶಿವರಾಜ್ (29) ಹಾಗೂ ಮಂಜುನಾಥ (25) ಮೃತಪಟ್ಟವರು.

ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

 

Home add -Advt

ಹಸುವಿನ ಮೇಲೂ ಲೈಂಗಿಕ ದೌರ್ಜನ್ಯ ಎಸಗಿದ ನೀಚ ಅರೆಸ್ಟ್

https://pragati.taskdun.com/man-sexually-harrased-catle-arrested/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button