*ಬೆಳಗಾವಿಯಲ್ಲಿ ಎರಡು ಕುಟುಂಬಗಳ ಮಾರಾಮಾರಿ; ಓರ್ವನ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಕೌಟುಂಬಿಕ ಕಲಹದಿಂದ ಆರಂಭವಾದ ಜಗಳ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜನವಾಡ ಗ್ರಾಮದಲ್ಲಿ ನಡೆದಿದೆ. ಜನವಾಡ ಗ್ರಾಮದ ಸಿದ್ದು ಪೂಜಾರಿ ಕುಟುಂಬ ಹಾಗೂ ಆತನ ಪತ್ನಿಯ ಕುಟುಂಬಗಳ ನಡುವೆ ಗಲಟೆ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಹೊಡೆದಾಟದಲ್ಲಿ ಸಿದ್ದು ಪೂಜಾರಿ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆತನ ಕಿವಿ ಕಟ್ ಆಗಿದೆ. ತಲೆ ಹಾಗೂ ಬೆನ್ನಿಗೆ ತೀವ್ರವಾದ ಗಾಯಗಳಾಗಿವೆ. ಕುಟುಂಬದವರು ತಕ್ಷಣ ಆತನನ್ನು ಸದಲಗಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. … Continue reading *ಬೆಳಗಾವಿಯಲ್ಲಿ ಎರಡು ಕುಟುಂಬಗಳ ಮಾರಾಮಾರಿ; ಓರ್ವನ ಸ್ಥಿತಿ ಗಂಭೀರ*