Latest

ಕಾಲುಜಾರಿ ಹೊಂಡಕ್ಕೆ ಬಿದ್ದು ಯುವತಿಯರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಕಾಲುಜಾರಿ ಹೊಂಡಕ್ಕೆ ಬಿದ್ದು ಇಬ್ಬರು ಯುವತಿಯರು ಸಾವನ್ನಪ್ಪಿರುವ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯ ಶಹಾಬಾದ್ ತಾಲೂಕಿನ ರಾಮಘಡ್ ಕಾಲೋನಿ ಬಳಿ ನಡೆದಿದೆ.

ಮಾಣಿಕಮ್ಮ ದಾಸರ್ (20) ಹಾಗೂ ಕೀರ್ತಿಕಾ (13) ಮೃತರು. ಬಟ್ಟೆ ತೊಳೆಯಲೆಂದು ಹೋಗಿದ್ದ ಇಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.

Home add -Advt

ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಮ್ಮ ನಾಯಕರು ಓಡಾಡುವ ಜಾಗದಲ್ಲಿ ಮಾತ್ರ ಗುಂಡಿ ಮುಚ್ಚಿದ್ದಾರೆ; ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ಕಿಡಿ

https://pragati.taskdun.com/politics/d-k-shivakumarreactionpm-modivisit/

Related Articles

Back to top button