*ಶಿಘ್ರದಲ್ಲೆ ಎರಡು ಕಂತಿನ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ: ಸಂತೋಷ ಲಾಡ್*

ಪ್ರಗತಿವಾಹಿನಿ ಸುದ್ದಿ : ಗ್ಯಾರಂಟಿ ಯೋಜನೆ ಗೃಹಲಕ್ಷ್ಮ ಯ ಹಣ ಶೀಘ್ರದಲ್ಲಿಯೇ ಮಹಿಳೆಯರ ಅಕೌಂಟ್ ಗೆ ಜಮಾ ಆಗಲಿದೆ. ಈ ಬಗ್ಗೆ ಸಚಿವ ಸಂತೋಷ್ ಲಾಡ್ ಮಾಹಿತಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಪ್ರಸಕ್ತ ವರ್ಷದ ಜನವರಿ ಮತ್ತು ಫೆಬ್ರವರಿ ತಿಂಗಳ ಹಣ ಬಿಡುಗಡೆ ಬಾಕಿ ಇದ್ದು ಶೀಘ್ರದಲ್ಲಿಯೇ ಬಾಕಿ ಮೊತ್ತವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದಿದ್ದಾರೆ.Home add -Advt ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ ಎಂದು … Continue reading *ಶಿಘ್ರದಲ್ಲೆ ಎರಡು ಕಂತಿನ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ: ಸಂತೋಷ ಲಾಡ್*