*ಒಂದೇ ದಿನ ಎರಡು ಲಿವರ್ ಕಸಿ ಯಶಸ್ವಿ: ಅಂಗಾಂಗ ಕಸಿಯಲ್ಲಿ ಮತ್ತೊಮ್ಮೆ ಸಾಧನೆ ಮಾಡಿದ ಕೆ.ಎಲ್.ಇ ಆಸ್ಪತ್ರೆ ವೈದ್ಯರು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಡಾ ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರವು ಒಂದೇ ದಿನ ಎರಡು ಲೀವರ್ ಕಸಿ ಮಾಡಿ, ಸಾವಿನಂಚಿನಲ್ಲಿದ್ದವರ ಜೀವ ಉಳಿಸುವ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಅಂಗಾಂಗ ಕಸಿಯಲ್ಲಿ ಮತ್ತೊಮ್ಮೆ ರಾಜ್ಯದಲ್ಲಿ ಸಾಧನೆಯ ಗರಿಯನ್ನು ಕೆ.ಎಲ್.ಇ ಆಸ್ಪತ್ರೆ ತನ್ನ ಮುಡಿಗೇರಿಸಿಕೊಂಡಿದೆ. ಈ ಭಾಗದಲ್ಲಿ ಒಂದೇ ದಿನ ಎರಡು ಲೀವರ್ ಕಸಿ ಮಾಡಿದ ಸಾಧನೆ ಇದೇ ಮೊದಲು.Home add -Advt ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಕಂಠ … Continue reading *ಒಂದೇ ದಿನ ಎರಡು ಲಿವರ್ ಕಸಿ ಯಶಸ್ವಿ: ಅಂಗಾಂಗ ಕಸಿಯಲ್ಲಿ ಮತ್ತೊಮ್ಮೆ ಸಾಧನೆ ಮಾಡಿದ ಕೆ.ಎಲ್.ಇ ಆಸ್ಪತ್ರೆ ವೈದ್ಯರು*