*ಮೃತದೇಹ ಹೊರತೆಗೆಯಲು ಹೋದ ವ್ಯಕ್ತಿಯೂ ಸಾವು*: *ದಕ್ಷಿಣ ಪಿನಾಕಿನಿ ನದಿಯಲ್ಲಿ ಇಬ್ಬರ ದುರಂತ ಅಂತ್ಯ*
ಪ್ರಗತಿವಾಹಿನಿ ಸುದ್ದಿ: ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಅವರ ಮೃತದೇಹ ಹೊರತೆಗೆಯಲು ಹೋದ ವ್ಯಕ್ತಿಯೂ ಅದೇ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಒಬ್ಬರ ಮೃತದೇಹ ಹೊರತೆಗೆಯುವ ಕಾರ್ಯಾಚರಣೆ ಮತ್ತೊಂದು ಜೀವವನ್ನು ಬಲಿ ಪಡೆದಿದೆ. ಈ ದುರಂತದಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮುಗಳೂರು ಸಮೀಪದ ದಕ್ಷಿಣ ಪಿನಾಕಿನಿ ನದಿಯಲ್ಲಿ ಘಟನೆ ನಡೆದಿದೆ. ಮೃತರನ್ನು ಕಲ್ಕುಂಟೆ ಅಗ್ರಹಾರ ಗ್ರಾಮದ ಕವಿತಾ ಶ್ರೀನಿವಾಸ್ (35) ಮತ್ತು ಮಾಲೂರಿನ ಮಂಜುನಾಥ್ ಎಂದು ಗುರುತಿಸಲಾಗಿದೆ. ಸರ್ಜಾಪುರ ಪೊಲೀಸ್ … Continue reading *ಮೃತದೇಹ ಹೊರತೆಗೆಯಲು ಹೋದ ವ್ಯಕ್ತಿಯೂ ಸಾವು*: *ದಕ್ಷಿಣ ಪಿನಾಕಿನಿ ನದಿಯಲ್ಲಿ ಇಬ್ಬರ ದುರಂತ ಅಂತ್ಯ*
Copy and paste this URL into your WordPress site to embed
Copy and paste this code into your site to embed