Wanted Tailor2
Cancer Hospital 2
Bottom Add. 3

ಕಾಂಗ್ರೆಸ್ ಬಾಗಿಲಲ್ಲಿ ಮತ್ತಿಬ್ಬರು ಮಾಜಿ ಶಾಸಕರು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬಿಜೆಪಿಯ ಮಾಜಿ ಶಾಸಕರಾದ ಶಿರಹಟ್ಟಿಯ ರಾಮಪ್ಪ ಲಮಾಣಿ ಮತ್ತು ಮೂಡಿಗೆರೆಯ ಕುಮಾರಸ್ವಾಮಿ (ಸಧ್ಯ ಜೆಡಿಎಸ್) ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿಯಲ್ಲಿ ಭೇಟಿಯಾಗಿ ಚರ್ಚಿಸಿದರು.

ಈ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ತಮ್ಮ ನಿರ್ಧಾರವನ್ನು ಪ್ರಕಟಿಸಿದರು.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Bottom Add3
Bottom Ad 2

You cannot copy content of this page