*ಚರಂಡಿಯಲ್ಲಿ ಬಿದ್ದು ಬಾಲಕ ಸಾವು ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್*
ಪ್ರಗತಿವಾಹಿನಿ ಸುದ್ದಿ: ಚರಂಡಿಯಲ್ಲಿ ಬಿದ್ದು ಬಾಲಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯಲ್ಲಿ 12 ವರ್ಷದ ಬಾಲಕ ನಿವೇದನ್ ಇಂದು ಬೆಳಿಗ್ಗೆ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಪೌರಾಯುಕ್ತ ಹಾಗೂ ಕಿರಿಯ ಆರೋಗ್ಯ ನಿರೀಕ್ಷಕ ಈ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ನಗರಸಭೆ ಪೌರಾಯುಕ್ತ ಪರಶುರಾಮ್ ಛಲವಾದಿ ಹಾಗೂ ಕಿರಿಯ ಆರೋಗ್ಯ ನಿರೀಕ್ಷಕ ರಮೇಶ್ ಆರ್.ಮುಂಜೋಜಿ ಅಮಾನತುಗೊಂಡವರು. ಜಿಲ್ಲಾ … Continue reading *ಚರಂಡಿಯಲ್ಲಿ ಬಿದ್ದು ಬಾಲಕ ಸಾವು ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್*
Copy and paste this URL into your WordPress site to embed
Copy and paste this code into your site to embed