*ಸಂಬಂಧಿಕರ ಮನೆಯಿಂದ ಡ್ಯಾಂಗೆ ಹೋಗಿದ್ದ ಇಬ್ಬರು ಸಾವು: ನಾಲ್ವರು ಕಣ್ಮರೆ*

ಪ್ರಗತಿವಾಹಿನಿ ಸುದ್ದಿ: ಸಂಬಂಧಿಕರ ಮನೆಯಲ್ಲಿ ಊಟ ಮುಗಿಸಿಕೊಂಡು ಜಲಾಶಯಕ್ಕೆ ಹೋಗಿದ್ದ ಏಳು ಜನರ ಪೈಕಿ ಇಬ್ಬರು ಶವವಾಗಿ ಪತ್ತೆಯಾಗಿರುವ ಘನಘೋರ ಘಟನೆ ನಡೆದು ಹೋಗಿದೆ.  ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಯಡಿಯೂರು ಬಳಿ ಮಾರ್ಕೋನಹಳ್ಳಿ ಡ್ಯಾಂ ನೀರಿಗಿಳಿದಿದ್ದ ಒಂದೇ ಕುಟುಂಬದ 7 ಜನರಲ್ಲಿ ಈಗಾಗಲೇ ಇಬ್ಬರ ಮೃತದೇಹ ಸಿಕ್ಕಿದ್ದು, ಮತ್ತೋಬ್ಬರನ್ನು ರಕ್ಷಣೆ ಮಾಡಲಾಗಿದೆ.  ಆದರೆ ಇನ್ನು ನಾಲ್ವರು ಏನಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಸಾಜಿಯಾ, ಅರ್ಬಿನ್ ಮೃತರು. ತಬಾಸುಮ್ (45), ಶಬಾನ (44), ಮಿಫ್ರಾ (4) ಹಾಗೂ … Continue reading *ಸಂಬಂಧಿಕರ ಮನೆಯಿಂದ ಡ್ಯಾಂಗೆ ಹೋಗಿದ್ದ ಇಬ್ಬರು ಸಾವು: ನಾಲ್ವರು ಕಣ್ಮರೆ*