*ತಂದೆಯ ಮೇಲಿನ ಹಲ್ಲೆಗೆ ಪ್ರತೀಕಾರ*: *ಕ್ಯಾಂಟೀನ್ಗೆ ನುಗ್ಗಿ ಸಹೋದರಿಯರ ರಂಪಾಟ; ವಿಡಿಯೋ ವೈರಲ್*
ಪ್ರಗತಿವಾಹಿನಿ ಸುದ್ದಿ: ತಂದೆಯ ಮೇಲೆ ಹಲ್ಲೆ ನಡೆಸಿದ್ದಕ್ಕೆ ಆಕ್ರೋಶಗೊಂಡ ಇಬ್ಬರು ಹೆಣ್ಣುಮಕ್ಕಳು ಕ್ಯಾಂಟೀನ್ಗೆ ನುಗ್ಗಿ ಭಾರೀ ದಾಂಧಲೆ ನಡೆಸಿದ್ದಾರೆ. ಹಿಟ್ಟಿನ ಪಾತ್ರೆಗಳನ್ನು ಉರುಳಿಸಿ, ಅಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಸಿಬ್ಬಂದಿಯ ಮೇಲೆ ನೀರು ಎರಚಿ, ಕ್ಯಾಂಟೀನ್ ಮುಚ್ಚುವಂತೆ ಕೂಗಾಡಿದ್ದಾರೆ. ಈ ಸಂಪೂರ್ಣ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ವಾರಾಣಸಿಯಲ್ಲಿ ಈ ಘಟನೆ ನಡೆದಿದೆ. ನವೆಂಬರ್ 4ರಂದು ಸಹೋದರಿಯರ ತಂದೆ ಮತ್ತು ಕ್ಯಾಂಟೀನ್ ಸಿಬ್ಬಂದಿ ನಡುವೆ ಜಗಳ ನಡೆದಿತ್ತು. … Continue reading *ತಂದೆಯ ಮೇಲಿನ ಹಲ್ಲೆಗೆ ಪ್ರತೀಕಾರ*: *ಕ್ಯಾಂಟೀನ್ಗೆ ನುಗ್ಗಿ ಸಹೋದರಿಯರ ರಂಪಾಟ; ವಿಡಿಯೋ ವೈರಲ್*
Copy and paste this URL into your WordPress site to embed
Copy and paste this code into your site to embed