ಹಿಂಡಲಗಾ ಜೈಲಿನ ಇಬ್ಬರು ಸಿಬ್ಬಂದಿ ಅಮಾನತು
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿನ ಹಿಂಡಲಗಾ ಜೈಲಿನಲ್ಲಿ ಕರ್ತವ್ಯಲೋಪದ ಆರೋಪದಡಿ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಹೆಡ್ ವಾರ್ಡರ್ ಬಿ.ಎಲ್. ಮೇಳವಂಕಿ, ವಾರ್ಡರ್ ವಿ.ಟಿ ವಾಗಮೋರೆ ಅವರನ್ನು ಅಮಾನತುಗೊಳಿಸಿ ಕಾರಾಗೃಹ ಉಪಮಹಾನಿರೀಕ್ಷಕ ಉತ್ತರ ವಯಲದ ಟಿ.ಪಿ ಶೇಷ ಅವರು ಆದೇಶ ಹೊರಡಿಸಿದ್ದಾರೆ. ಜೈಲಿನಲ್ಲಿ ಕೈದಿಗಳಿಗೆ ಕಿರುಕುಳ ನೀಡುವುದು, ಹಣ ಕೊಟ್ಟ ಕೈದಿಗಳಿಗೆ ಮೊಬೈಲ್ ಬಳಕೆಗೆ ಅವಕಾಶ ನೀಡಿದ ಆರೋಪವನ್ನು ಅಮಾನತುಗೊಂಡವರು ಎದುರಿಸುತ್ತಿದ್ದಾರೆ. ಇತ್ತೀಚೆಗೆ ಜೈಲಿನಲ್ಲಿ ಕೈದಿಗಳಿಂದ ಪರಸ್ಪರ ಹಲ್ಲೆ ಪ್ರಕರಣ ಕೂಡ ನಡೆದಿತ್ತು. ಈ ಎಲ್ಲ ವಿಚಾರಗಳನ್ನು ಪರಿಗಣಿಸಿ … Continue reading ಹಿಂಡಲಗಾ ಜೈಲಿನ ಇಬ್ಬರು ಸಿಬ್ಬಂದಿ ಅಮಾನತು
Copy and paste this URL into your WordPress site to embed
Copy and paste this code into your site to embed