ಹಿಂಡಲಗಾ ಜೈಲಿನ ಇಬ್ಬರು ಸಿಬ್ಬಂದಿ ಅಮಾನತು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿನ ಹಿಂಡಲಗಾ ಜೈಲಿನಲ್ಲಿ ಕರ್ತವ್ಯಲೋಪದ ಆರೋಪದಡಿ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಹೆಡ್ ವಾರ್ಡರ್ ಬಿ.ಎಲ್. ಮೇಳವಂಕಿ, ವಾರ್ಡರ್ ವಿ.ಟಿ ವಾಗಮೋರೆ ಅವರನ್ನು ಅಮಾನತುಗೊಳಿಸಿ ಕಾರಾಗೃಹ ಉಪಮಹಾನಿರೀಕ್ಷಕ ಉತ್ತರ ವಯಲದ ಟಿ.ಪಿ ಶೇಷ ಅವರು ಆದೇಶ ಹೊರಡಿಸಿದ್ದಾರೆ. Home add -Advt ಜೈಲಿನಲ್ಲಿ ಕೈದಿಗಳಿಗೆ ಕಿರುಕುಳ ನೀಡುವುದು, ಹಣ ಕೊಟ್ಟ ಕೈದಿಗಳಿಗೆ ಮೊಬೈಲ್ ಬಳಕೆಗೆ ಅವಕಾಶ ನೀಡಿದ ಆರೋಪವನ್ನು ಅಮಾನತುಗೊಂಡವರು ಎದುರಿಸುತ್ತಿದ್ದಾರೆ. ಇತ್ತೀಚೆಗೆ ಜೈಲಿನಲ್ಲಿ ಕೈದಿಗಳಿಂದ ಪರಸ್ಪರ ಹಲ್ಲೆ ಪ್ರಕರಣ ಕೂಡ ನಡೆದಿತ್ತು. ಈ … Continue reading ಹಿಂಡಲಗಾ ಜೈಲಿನ ಇಬ್ಬರು ಸಿಬ್ಬಂದಿ ಅಮಾನತು