Latest

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಇಬ್ಬರ ಪ್ರಮಾಣ ವಚನ ಸ್ವೀಕಾರ

ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕಲ್ಪತಿ ವೆಂಕಟರಮಣ ವಿಶ್ವನಾಥನ್ ಇಂದು ಪ್ರಮಾಣವಚನ ಸ್ವೀಕರಿಸಿದರು.

ಇಬ್ಬರೂ ನ್ಯಾಯಮೂರ್ತಿಗಳಿಗೆ ಸುಪ್ರೀಂ ಕೋರ್ಟ್​​ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರು ಪ್ರಮಾಣವಚನ ಬೋಧಿಸಿದರು.

Related Articles

ಗುರುವಾರವಷ್ಟೇ ನ್ಯಾಯಮೂರ್ತಿಗಳ ನೇಮಕದ ಆದೇಶಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹಿ ಹಾಕಿದ್ದರು. ಇಬ್ಬರು ಹೊಸ ನ್ಯಾಯಮೂರ್ತಿಗಳ ನೇಮಕದಿಂದಾಗಿ ಸುಪ್ರೀಂ ಕೋರ್ಟ್ ಈಗ 34 ನ್ಯಾಯಾಧೀಶರ ಪೂರ್ಣ ಬಲವನ್ನು ಹೊಂದಿದೆ.

https://pragati.taskdun.com/siddaramaiah-watched-the-rcb-match-keeping-aside-the-tension-of-administration/
https://pragati.taskdun.com/former-gujarat-agriculture-and-housing-minister-vallabhbhai-vaghasia-dies-in-car-accident/
https://pragati.taskdun.com/siddaramaiah-responded-to-the-criticism-in-a-single-tweet/

Home add -Advt

Related Articles

Back to top button