*ಶಿಕ್ಷಕರಿಬ್ಬರಿಗೆ ಕಾರಣ ಕೇಳಿ ನೋಟಿಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: 1ರಿಂದ 5ನೇ ತರಗತಿವರೆಗೆ ಮಾತ್ರ ಪಾಠ ಬೋಧನೆ ಮಾಡುವುದಾಗಿ ಹೇಳಿದ ಹಿನೆಲೆಯಲ್ಲಿ ಇಬ್ಬರು ಶಿಕ್ಷಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.Home add -Advt ಮಧುಗಿರಿ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಅರವಿಂದ ಶಶಿ ಹಾಗೂ ಪೂರ್ಣಿಮಾ ಶಶಿ ಅವರಿಗೆ ನೋಟಿಸ್ ನೀಡಲಾಗಿದೆ. 1ರಿಂದ 5ನೇ ತರಗತಿವರೆಗೆ ಮಾತ್ರ ಪಾಠ ಬೋಧನೆ ಮಾಡುವುದಾಗಿ 6 & 7 ನೇ ತರಗತಿಯ ಯಾವುದೇ ಕೆಲಸವನ್ನು ಮಾಡುವುದಿಲ್ಲವೆಂದು ಇಬ್ಬರು ಶಿಕ್ಷಕರು ಲಿಖಿತವಾಗಿ … Continue reading *ಶಿಕ್ಷಕರಿಬ್ಬರಿಗೆ ಕಾರಣ ಕೇಳಿ ನೋಟಿಸ್ ಜಾರಿ*